KMF GUMUL ನೇಮಕಾತಿ 2026 – 55 ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ | ಸಂಪೂರ್ಣ ವಿವರ
ಕರ್ನಾಟಕದ ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶ! ಕಲಬುರಗಿ-ಬೀದರ ಹಾಗೂ ಯಾದಗಿರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ (KMF – GUMUL) ಸಂಸ್ಥೆಯು ವಿವಿಧ 55 ಹುದ್ದೆಗಳ ತುಂಬಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರವಾಗಿ ನೀಡಲಾಗಿದೆ. ನೇಮಕಾತಿ … Read more