ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ (KSLSA) ವಾಹನ ಚಾಲಕ ನೇಮಕಾತಿ 2026 – 2 ಹುದ್ದೆಗಳಿಗೆ ಅರ್ಜಿ ಸಲ್ಲಿಸಿ
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ (Karnataka State Legal Services Authority – KSLSA), ಬೆಂಗಳೂರು ಇವರು ವಾಹನ ಚಾಲಕ (Driver) ಹುದ್ದೆಗಳಿಗೆ ನೇರ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದಾರೆ. ಒಟ್ಟು 2 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಭೌತಿಕವಾಗಿ (ಆಫ್ಲೈನ್) ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಅಧಿಸೂಚನೆ ಸಂಖ್ಯೆ ಕರಾಕಾಸೇಪ್ರಾ: 09/ಎಡಿಎಂ/2026, ದಿನಾಂಕ 27.05.2026 ರಂದು … Read more